Wednesday 28 February 2018

ಕರ್ನಾಟಕ ಲೋಕಸೇವಾ ಆಯೋಗವು ಕಿರಿಯ ತರಬೇತಿ ಅಧಿಕಾರಿ(JTO)ಗಳ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಕರ್ನಾಟಕ ಲೋಕಸೇವಾ ಆಯೋಗವು ಕಿರಿಯ ತರಬೇತಿ ಅಧಿಕಾರಿ(JTO)ಗಳ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಕರ್ನಾಟಕ ಲೋಕಸೇವಾ ಆಯೋಗವು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿಗಳಲ್ಲಿನ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡಿ ನಿಗದಿತ ಶುಲ್ಕವನ್ನು ಅಂಚೆ ಕಚೇರಿಯ ಕೆಲಸದ ವೇಳೆಯೊಳಗಾಗಿ ಕರ್ನಾಟಕದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಚೇರಿಗಳಲ್ಲಿ (e-ಪೆಮೆಂಟ್) ಪಾವತಿ ಮಾಡಬಹುದು, ಇದನ್ನು ಹೊರತು ಪಡಿಸಿ ಬೇರೆ ಯಾವುದೇ ಮಾದರಿಯಲ್ಲಿ ಪಾವತಿಸಿರುವ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.
ಶುಲ್ಕ ಪಾವತಿಸಿದ ಅಭ್ಯರ್ಥಿಗಳು ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು ಎಲ್ಲ ಸೂಚನೆಗಳನ್ನು ಕಡ್ಡಾಯವಾಗಿ ಅಧಿಕೃತ ಅಧಿಸೂಚನೆ ನೋಡಿ ತಿಳಿದುಕೊಳ್ಳತಕ್ಕದ್ದು.
No. of posts:  1520

Application Start Date:  Feb. 19, 2018

Application End Date:  March 20, 2018

Last Date for Payment:  March 21, 2018

Work Location:  ಕರ್ನಾಟಕ ರಾಜ್ಯ

Selection Procedure:  ಆಯೋಗವು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿಗಳಲ್ಲಿನ ಹುದ್ದೆಗಳನ್ನು ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಹಾಗೂ ಆಯ್ಕೆ) (ಸಾಮಾನ್ಯ)
ನಿಯಮಗಳು 2006 ಮತ್ತು 2015ರ ತಿದ್ದುಪಡಿ ನಿಯಮಗಳನ್ವಯ ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

Qualification:  ಮೂರು ವರ್ಷದ ಡಿಪ್ಲೋಮ ಕೋರ್ಸ್

Fee:  ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ. 600/-,
ಪ್ರವರ್ಗ2(ಎ), 2(ಬಿ), 3(ಎ), 3(ಬಿ) ಗೆ ¸ ಸೇರಿದ ಅಭ್ಯರ್ಥಿಗಳಿಗೆ ರೂ. 300/-,
ಮಾಜಿ ¸ಸೈನಿಕ ಅಭ್ಯರ್ಥಿಗಳಿಗೆ ರೂ. 50/-,
ಪ.ಜಾ/ಪ.ಪಂ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ¸ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

Age Limit:  ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು: ಕನಿಷ್ಠ 18 ವರ್ಷ, ಗರಿಷ್ಠ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷಗಳು,
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು,
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು.

Pay Scale:  17,650 - 32,000

Click Here for official notification
Click here to apply online

1 comment:

  1. JTO ಗೆ ಸಂಬಂಧ ಪಟ್ಟ ಪ್ರಶ್ನೆ ಪತ್ರಿಕೆ ಹಾಕಿ

    ReplyDelete