Friday, 23 March 2018

ವಾಯುಪಡೆಯಲ್ಲಿ 145 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಾಯುಪಡೆಯಲ್ಲಿ 145 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Published:March 21 2018,
ಬೆಂಗಳೂರು, ಮಾರ್ಚ್ 21 : ಭಾರತೀಯ ವಾಯುಪಡೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಧಿಸೂಚನೆ ಪ್ರಕಟಗೊಂಡ 30 ದಿನಗಳಲ್ಲಿ ಆಸಕ್ತ ಅಭ್ಯರ್ಥಿಗಳ ಅರ್ಜಿ ಸಲ್ಲಿಸಲು ಅವಕಾಶವಿದೆ.

ಭಾರತೀಯ ಆಯ್ಕೆಯಾದ ಅಭ್ಯರ್ಥಿಗಳು ದೇಶವ ಯಾವುದೇ ನಗರದಲ್ಲಿ ಕೆಲಸ ಮಾಡಲುವಾಯುಪಡೆ 6 ಎಲ್‌ಡಿಸಿ, 1 ಹಿಂದಿ ಟೈಪಿಸ್ಟ್ ಸೇರಿದಂತೆ ಒಟ್ಟು 145 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಸಿದ್ಧರಿರಬೇಕು.
16 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಮಾನ್ಯತೆ ಪಡೆದ ಸಂಸ್ಥೆಯಿಂದ ಉತ್ತೀರ್ಣರಾಗಿರಬೇಕು. ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ನಿಮಿಷಕ್ಕೆ 35 ಪದ ಇಂಗ್ಲಿಷ್ ಅಥವ 30 ಪದ ಹಿಂದಿ ಕಂಪ್ಯೂಟರ್‌ನಲ್ಲಿ ಟೈಪ್ ಮಾಡುವ ಅರ್ಹತೆ ಹೊಂದಿರಬೇಕು.

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 40 ವರ್ಷ, ಒಬಿಸಿ ವರ್ಗದವರಿಗೆ 43 ವರ್ಷ, ಎಸ್‌ಸಿ/ಎಸ್‌ಟಿಯವರಿಗೆ 45 ವರ್ಷದ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
ವೇತನ ಶ್ರೇಣಿ : 19,9000 ರಿಂದ 63,200
ಪ್ರಮುಖ ಅಂಶಗಳು
* ಭಾರತೀಯ ವಾಯುಪಡೆಯಲ್ಲಿ ಕೆಲಸ
* ಒಟ್ಟು 145 ಹುದ್ದೆಗಳು
* ದೇಶದ ಯಾವುದೇ ನಗರದಲ್ಲಿ ಕೆಲಸ


No comments:

Post a Comment