Saturday 3 March 2018

ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ*

*ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ*
===============
*ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (ಎನ್.ಐ.ಎಫ್.ಟಿ)ಯು 63 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.*
============
*ವಿದ್ಯಾರ್ಹತೆ : ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಡಾಕ್ಟರೇಟ್ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.*
===========
*ವಯೋಮಿತಿ : ಗರಿಷ್ಠ ವಯೋಮಿತಿಯನ್ನು 30 ವರ್ಷಕ್ಕೆ ನಿಗದಿಪಡಿಸಲಾಗಿದೆ.*
=============
*ಶುಲ್ಕ : ಸಾಮ್ಯಾನ ವರ್ಗದವರಿಗೆ 1000 ರೂ ಶುಲ್ಕ ನಿಗದಿ ಮಾಡಲಾಗಿದ್ದು, ಪ.ಜಾ, ಪ.ಪಂ, ಪಿಡಬ್ಲೂಡಿ, ಮಹಿಳೆಯರಿಗೆ ಮತ್ತು ಎನ್.ಐ.ಎಫ್.ಟಿ ಉದ್ಯೋಗಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.*
===============
*ಅರ್ಜಿ ಸಲ್ಲಿಸಲು ಕೊನೆಯ* *ದಿನಾಂಕ : 21-03-2018*
*ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್* https://www.nift.ac.in/aprecruitment ಗೆ ಭೇಟಿ ನೀಡಿ.
==============

No comments:

Post a Comment