Showing posts with label Bank Jobs. Show all posts
Showing posts with label Bank Jobs. Show all posts

Wednesday, 27 June 2018

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ
Posted By: Nishmitha
Published:Sunday, June 24, 2018, 9:44 [IST]
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 10 ಕೊನೆಯ ದಿನಾಂಕ.

powered by Rubicon Project
Error loading media:
Error loading media:
ಕೇಂದ್ರ ಲೋಕಾ ಸೇವಾ ಆಯೋಗ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
ವರ್ಗ   ಡೀಟೆಲ್ಸ್
ಹುದ್ದೆ ಹೆಸರು   ಹಲವಾರು ಹುದ್ದೆಗಳು
ಸಂಸ್ಥೆ   ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್
ಸ್ಥಳ ಭಾರತ
ವಿದ್ಯಾರ್ಹತೆ   ಅಧಿಕೃತ ವಿಶ್ವವಿದ್ಯಾನಿಲಯದಿಂದ ಪದವಿ
ಕೌಶಲ್ಯ   ಮ್ಯಾನೇಜಿರಿಯಲ್ ಸ್ಕಿಲ್
ಇಂಡಸ್ಟ್ರಿ   ಪೋಸ್ಟಲ್
ಅನುಭವ   ತಿಳಿಸಿಲ್ಲ
ಹುದ್ದೆ ಸಂಖ್ಯೆ 18
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ   ಜೂನ್ 26, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ   ಜುಲೈ 10, 2018
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
ಬ್ಯಾಂಕ್ ಜಾಬ್ ನಿಮ್ಮದಾಗಬೇಕೆ.... ಹಲವಾರು ಬ್ಯಾಂಕ್‌ಗಳಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ!

ಸ್ಟೆಪ್ 1: ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2: ಸ್ಕ್ರೋಲ್ ಡೌನ್ ಮಾಡಿ Opportunities ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3:ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ
ಸ್ಟೆಪ್ 4: ಸಂಬಂಧಪಟ್ಟ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಅರ್ಜಿಯು ಜೂನ್ 26 ರಿಂದ ತೆರೆದುಕೊಳ್ಳುತ್ತದೆ. ಅರ್ಜಿಯನ್ನ ಭರ್ತಿ ಮಾಡಿ ಕೊನೆಗೆ ಸಬ್‌ಮಿಟ್ ಮಾಡಿ

ಪದವೀಧರರಿಗೆ ಬ್ಯಾಂಕ್ ಆಫ್‌ ಬರೋಡಾದಲ್ಲಿ ಕೆಲಸವಿದೆ

Updated: Tue, Jun 26, 2018, 14:13 [IST]
ಬೆಂಗಳೂರು, ಜೂನ್ 26 : ಬ್ಯಾಂಕ್ ಆಫ್ ಬರೋಡ 600 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 2, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬ್ಯಾಂಕ್ ಆಫ್ ಬರೋಡ Probationary Officer ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗುತ್ತದೆ. ವೇತನ ಶ್ರೇಣಿ ಬಗ್ಗೆ ಅಧಿಸೂಚನೆಯಲ್ಲಿ ಯಾವುದೇ ಮಾಹಿತಿ ನೀಡಿಲ್ಲ.
50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಐಓಸಿಎಲ್
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಶೇ 55ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. (ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಶೇ 50 ಅಂಕಗಳು).

ವಯೋಮಿತಿ : 20 ರಿಂದ 28 ವರ್ಷಗಳು 2 ಜುಲೈ 2018ಕ್ಕೆ ಅನ್ವಯವಾಗುವಂತೆ.
ಮಂಡ್ಯ ಜಿಲ್ಲಾ ಕೋರ್ಟಿನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗ
ಅರ್ಜಿ ಸಲ್ಲಿಸುವ ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಲಿಖಿತ ಪರೀಕ್ಷೆ, ಗ್ರೂಪ್ ಡಿಸ್ಕಷನ್, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Friday, 8 June 2018

ಐಬಿಪಿಎಸ್ ನೇಮಕಾತಿ 10190 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಐಬಿಪಿಎಸ್ ನೇಮಕಾತಿ 10190 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

Published:Friday, June 8, 2018, 9:30 [IST]
ಇನ್‌ಸ್ಟಿಟ್ಯುಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 2, 2018 ಕೊನೆಯ ದಿನಾಂಕ.

powered by Rubicon Project

ಇನ್‌ಸ್ಟಿಟ್ಯುಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
ವರ್ಗ  ಡೀಟೆಲ್ಸ್
ಹುದ್ದೆ ಹೆಸರು ಆಫೀಸ್ ಅಸಿಸ್ಟೆಂಟ್ ಹಾಗೂ ಆಫೀಸರ್
ಸಂಸ್ಥೆ  ಇನ್‌ಸ್ಟಿಟ್ಯುಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್
ಸ್ಥಳ  ಭಾರತ
ವಿದ್ಯಾರ್ಹತೆ  ಅಧಿಕೃತ ವಿಶ್ವವಿದ್ಯಾನಿಲಯದಲ್ಲಿ ಪದವಿ
ವಯೋಮಿತಿ  18 ರಿಂದ 40 ವರ್ಷ
ಕೌಶಲ್ಯ ಬ್ಯಾಂಕಿಂಗ್ ಸ್ಕಿಲ್
ವೇತನ ಶ್ರೇಣಿ ರೂ.7200 ರಿಂದ 28100 ರೂ
ಇಂಡಸ್ಟ್ರಿ  ಬ್ಯಾಂಕಿಂಗ್
ಅನುಭವ  ತಿಳಿಸಿಲ್ಲ
ಅರ್ಜಿ ಶುಲ್ಕ  ರೂ.600
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ  ಜೂನ್ 8, 2018
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ  ಜುಲೈ 2, 2018
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1: ಇನ್‌ಸ್ಟಿಟ್ಯುಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ವೆಬ್‌ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2: ಅರ್ಜಿಯ ಲಿಂಕ್ ಮೇಲೆ ಕ್ಲಿಕ್ ಮಾಡಿ. ಈ ಲಿಂಕ್ ಜೂನ್ ೮ ರಂದು ತೆರೆಯಲ್ಪಡುತ್ತದೆ
ಸ್ಟೆಪ್ 3: ರಿಜಿಸ್ಟ್ರೇಶನ್ ಫಾರ್ಮ್ ಭರ್ತಿ ಮಾಡಿ ಸಬ್‌ಮಿಟ್ ಮಾಡಿ

Friday, 23 March 2018

Dena Bank... ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Dena Bank... ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Dena ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಎಪ್ರಿಲ್ 6, 2018

Dena ಬ್ಯಾಂಕ್ ನೇಮಕಾತಿ 2018 ಕಂಪ್ಲೀಟ್ ಡೀಟೆಲ್ಸ್
ವರ್ಗ ಡೀಟೆಲ್ಸ್
ಹುದ್ದೆ ಹೆಸರು ಫಾಕಲ್ಟಿ, ಆಫೀಸ್ ಅಸಿಸ್ಟೆಂಟ್, ಅಟೆಂಡರ್, ವಾಚ್ ಮ್ಯಾನ್/ ಗಾರ್ಡನರ್
ಸಂಸ್ಥೆ Dena ಬ್ಯಾಂಕ್
ವಿದ್ಯಾರ್ಹತೆ
ಫಾಕಲ್ಟಿ, ಆಫೀಸ್ ಅಸಿಸ್ಟೆಂಟ್ : ಪದವಿ ಪಡೆದಿರಬೇಕು
ಅಟೆಂಡರ್ : 10 ನೇ ತರಗತಿ ಪಾಸಾಗಿರಬೇಕು
ವಾಚ್ ಮ್ಯಾನ್/ ಗಾರ್ಡನರ್: 7ನೇ ತರಗತಿ ಪಾಸಾಗಿರಬೇಕು 
ವಯೋಮಿತಿ 22 ರಿಂದ 40 ವರ್ಷ
ಸ್ಥಳ ಛಟ್ಟೀಸ್ ಘಡ್
ಇಂಡಸ್ಟ್ರಿ ಬ್ಯಾಂಕಿಂಗ್
ಅರ್ಜಿ ಸಲ್ಲಿಕೆಗೆ ಪ್ರಾರಂಭವಾಗುವ ದಿನಾಂಕ ಮಾರ್ಚ್ 23, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಎಪ್ರಿಲ್ 6, 2018
ಅರ್ಜಿ ಸಲ್ಲಿಸುವುದು ಹೇಗೆ?
Dena ಬ್ಯಾಂಕ್ ನೇಮಕಾತಿ 2018 ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ ಇಲ್ಲಿದೆ

ಸ್ಟೆಪ್ 1
Dena ಬ್ಯಾಂಕ್ ಆಫೀಶಿಯಲ್ ಪೇಜ್‌ಗೆ ಲಾಗಿನ್ ಆಗಿ
  

ಸ್ಟೆಪ್ 2
Recruitment ಟ್ಯಾಬ್ ಕ್ಲಿಕ್ ಮಾಡಿ

  

ಸ್ಟೆಪ್ 3
various post of RSETI Staff for the RSETIs under Durg Zone ಜಾಹೀರಾತಿನ ಮೇಲೆ ಕ್ಲಿಕ್ ಮಾಡಿ
  

ಸ್ಟೆಪ್ 4
ಲಿಂಕ್ ಡೌನ್‌ಲೋಡ್ ಮಾಡಿದ ಕೂಡಲೇ ಪಿಡಿಎಫ್ ಫೈಲ್ ತೆರೆದುಕೊಳ್ಳುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ
  

ಸ್ಟೆಪ್ 5
ಜಾಹೀರಾತು ಡೀಟೆಲ್ ನ್ನು ಡೌನ್‌ಲೋಡ್ ಮಾಡಿಕೊಳ್ಳಿ
  

ಸ್ಟೆಪ್ 6
ಸ್ಕ್ರೋಲ್ ಡೌನ್ ಮಾಡಿ. ಪರದೆಯ ಕೆಳಭಾಗದಲ್ಲಿರುವ ಅರ್ಜಿ ಆಯ್ಕೆ ಇರುತ್ತದೆ
  

ಸ್ಟೆಪ್ 7
ಅರ್ಜಿಯ ಪ್ರಿಂಟೌಟ್ ತೆಗೆದು ಬಳಿಕ ಭರ್ತಿ ಮಾಡಿ Dena ಬ್ಯಾಂಕ್ ವಿಳಾಸಕ್ಕೆ ಪೋಸ್ಟ್ ಮಾಡಿ. ಅರ್ಜಿ ಕಳುಹಿಸಬೇಕಾದ ವಿಳಾಸ
Zonal Office,
First floor,
Zonal Market,
Sector - 10,
Bhilai,
Chhattisgarh - 490006